ಸಮರ್ಪಕವಾಗಿ ಸಮಯಕ್ಕೆ ಸರಿಯಾಗಿ ನೆಲ್ಲೂರ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಎಸ್ ಎಫ್ ಐ ಸಂಘಟನೆಯಿಂದ ಮನವಿ.
. ಗಜೇಂದ್ರಗಡ.* ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಗಜೇಂದ್ರಗಡ ತಾಲೂಕ ಸಮಿತಿ ವತಿಯಿಂದ* ಗಜೇಂದ್ರಗಡ ತಾಲೂಕಿನ ಕಟ್ಪ ಕಡೆಯ ಗ್ರಾಮವಾದ ನೆಲ್ಲೂರು ಗ್ರಾಮಕ್ಕೆ ಸಮರ್ಪಕವಾಗಿ…