ಜಿಲ್ಲಾ ಸುದ್ದಿಗಳು

ಜಿಲ್ಲಾಡಳಿತದಲ್ಲಿ ಶ್ರೀ ವಿಶ್ವಕರ್ಮ ಜಯಂತಿವಿಶ್ವಕರ್ಮರ ಕೊಡುಗೆ ಅಮೂಲ್ಯ ಮತ್ತು ಅಪಾರ : ಡಾ.ದುರಗೇಶ್ ಕೆ.

ಜಿಲ್ಲಾಡಳಿತದಲ್ಲಿ ಶ್ರೀ ವಿಶ್ವಕರ್ಮ ಜಯಂತಿವಿಶ್ವಕರ್ಮರ ಕೊಡುಗೆ ಅಮೂಲ್ಯ ಮತ್ತು ಅಪಾರ : ಡಾ.ದುರಗೇಶ್ ಕೆ. (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 17: ದೇಶಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದು…

ಜಿಲ್ಲಾ ಸುದ್ದಿಗಳು

ಕ್ರೀಡೆ ಎನ್ನುವುದು ವಿದ್ಯಾರ್ಥಿ ಜೀವನದಲ್ಲಿ ಅತ್ಯಮೂಲ್ಯವಾದುದು-ಶಾಸಕ ಡಾ.ಚಂದ್ರು ಲಮಾಣಿ.

ಕ್ರೀಡೆ ಎನ್ನುವುದು ವಿದ್ಯಾರ್ಥಿ ಜೀವನದಲ್ಲಿ ಅತ್ಯಮೂಲ್ಯವಾದುದು-ಶಾಸಕ ಡಾ.ಚಂದ್ರು ಲಮಾಣಿ. ಗದಗ ಜಿಲ್ಲೆಯ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳ ಕ್ರೀಡಾಕೂಟಗಳು ಜರುಗಿದವು.ಈ ಸಂದರ್ಭದಲ್ಲಿ…

ಜಿಲ್ಲಾ ಸುದ್ದಿಗಳು

ಸಂಗೀತ ಸಾಧಕರಿಗೆ ಶಿವಯೋಗಿ ಶ್ರೀ ಪುಟ್ಟರಾಜ ಪ್ರಶಸ್ತಿ ಪ್ರಧಾನ.

*ಸಂಗೀತ ಸಾಧಕರಿಗೆ ಶಿವಯೋಗಿ ಶ್ರೀ ಪುಟ್ಟರಾಜ ಪ್ರಶಸ್ತಿ ಪ್ರಧಾನ* ಗದಗ : ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ, ಶ್ರೀ ಗುರು ಪುಟ್ಟರಾಜ ಸಂಗೀತ…

ಜಿಲ್ಲಾ ಸುದ್ದಿಗಳು

ಅಶೋಕ ಮಂದಾಲಿ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ.

ಅಶೋಕ ಮಂದಾಲಿ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ.ಅಶೋಕ ಮಂದಾಲಿ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ. ರೇಶನ್ ಕಾರ್ಡಗೆ ಅರ್ಹರಿರುವ ಫಲಾನುಭವಿಗಳ ಸರ್ವೆ ಕಾರ್ಯ ನಡೆಸಿ…

ಜಿಲ್ಲಾ ಸುದ್ದಿಗಳು

ನೂತನ ಅಂಗನವಾಡಿ ಕಟ್ಟಡಕ್ಕೆ ಭೂಮಿಪೂಜೆ.

ನೂತನ ಅಂಗನವಾಡಿ ಕಟ್ಟಡಕ್ಕೆ ಭೂಮಿಪೂಜೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆಇಟಗಿ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡದ ಭೂಮಿಪೂಜೆಯನ್ನು ಶಾಸಕ ಡಾ.ಚಂದ್ರು ಲಮಾಣಿ ನೆರವೇರಿಸಿದರು. ಈ ಸಂದರ್ಭದಲ್ಲಿ…

ಜಿಲ್ಲಾ ಸುದ್ದಿಗಳು

ರೈತರಿಗೆ ತಾಡಪತ್ರಿ ವಿತರಣೆಗಾಗಿ ಅರ್ಜಿ ಆಹ್ವಾನ.

*ರೈತರಿಗೆ ತಾಡಪತ್ರಿ ವಿತರಣೆಗಾಗಿ ಅರ್ಜಿ ಆಹ್ವಾನ* ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರೈತರಿಗೆ ಕೃಷಿ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆ ಅಡಿಯಲ್ಲಿ…

ಜಿಲ್ಲಾ ಸುದ್ದಿಗಳು

ಅಂತರಾಷ್ಷೀಯ ಪ್ರಜಾಪ್ರಭುತ್ವ ದಿನಾಚರಣೆವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶ ಭಾರತ

ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶ ಭಾರತ ಗದಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 15: ವಿಶ್ವದಲ್ಲಿ ಹಲವಾರು ದೇಶಗಳು ಪ್ರಜಾಪ್ರಭುತ್ವಕ್ಕೆ ತಮ್ಮ ತಮ್ಮ ವಿಚಾರಗಳನ್ನು…

ಜಿಲ್ಲಾ ಸುದ್ದಿಗಳು

ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಪ್ರಗತಿ ಪರಿಶೀಲನೆಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್.

ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಪ್ರಗತಿ ಪರಿಶೀಲನೆಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್ ಗದಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 15: ಜಿಲ್ಲೆಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ…

ಜಿಲ್ಲಾ ಸುದ್ದಿಗಳು

ವಿಶ್ವಕರ್ಮದಲ್ಲಿನ ನೈಜ ಕಂಬಾರರಿಗೆ ಮಾತ್ರ ನಿಗಮದ ಸವಲತ್ತು ದೊರೆಯಲಿ: ದೇವೀಂದ್ರ ದೇಸಾಯಿ ಕಲ್ಲೂರ ಒತ್ತಾಯ.

ವಿಶ್ವಕರ್ಮದಲ್ಲಿನ ನೈಜ ಕಂಬಾರರಿಗೆ ಮಾತ್ರ ನಿಗಮದ ಸವಲತ್ತು ದೊರೆಯಲಿ: ದೇವೀಂದ್ರ ದೇಸಾಯಿ ಕಲ್ಲೂರ ಒತ್ತಾಯಕಲಬುರಗಿ: ಕುಲಕಸಬುಗಳಿಂದ ಗುರುತಿಸಲ್ಪಡುವ ಕಂಬಾರರು ವಿಶ್ವಕರ್ಮ ಸಮುದಾಯದೊಳಗೆ ಬರುವ ಪಂಚಮಸಾಲಿಗಳಾಗಿದ್ದಾರೆ. ಆದರೆ ಇತ್ತೀಚಿಗೆ…