ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ
ಗದಗ (ಕರ್ನಾಟಕ ವಾರ್ತೆ) ಜುಲೈ 2: ಯುವಜನಾಂಗ ವಚನ ಸಾಹಿತ್ಯದ ತತ್ವಗಳನ್ನು ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಕಾಯಕ,ದಾಸೋಹ ಸಿದ್ಧಾಂತಗಳಡಿ ನವ ಸಮಾಜ ನಿರ್ಮಾಣವಾಗಬೇಕು ಎಂದು ಜಿಲ್ಲಾಧಿಕಾರಿ…