
ವಜ್ರಬಂಡಿಯಲ್ಲಿ ನೂತನ ಪಶು ಚಿಕಿತ್ಸಾಲಯ ಪ್ರಾರಂಭಕ್ಕೆ ಚಾಲನೆ

ಎರಡು ವರ್ಷದಲ್ಲಿ ಕ್ಷೇತ್ರಕ್ಕೆ ಐದು ಪಶು ಆಸ್ಪತ್ರೆ ಮಂಜೂರುಯಲಬುರ್ಗಾ ತಾಲೂಕಿನ ವಜ್ರಬಂಡಿ ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯ ಉದ್ಘಾಟನೆಯನ್ನು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು ಮಾಡಿದರು

.ಶಾಸಕರು ಮಾತನಾಡಿ, ಕ್ಷೇತ್ರದ ಜಾನುವಾರು, ಕುರಿ, ಮೇಕೆಗಳ ಹಿತ ದೃಷ್ಟಿಯಿಂದ ನನ್ನ ಅವಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ರೈತರು ಪ್ರಗತಿಗೆ ವಿಶೇಷ ಒತ್ತು ನೀಡಿದೆ. ಅಭಿವೃದ್ಧಿ ಕಾರ್ಯಗಳಿಗೆ ಜನರು ಸಹಕಾರ ಕೊಡಬೇಕು ಎಂದು ಹೇಳಿದರು.ಈ ವೇಳೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು, ತಹಶೀಲ್ದಾರರು. ತಾ.ಪಂ ಇಓ, ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಜರಿದ್ದರು.
