

ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಗದಗ 50ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಅಖಿಲ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಮ್ಮೇಳನ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು .

ಈ ಸಂದರ್ಭದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಮಹಾಸ್ವಾಮಿಗಳು ಹಾಗೂ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ಶ್ರೀ ತಾತನಗೌಡ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.
