ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅಭಿನಂದಿಸಿದರು-ನರೇಂದ್ರಮೋದಿ.

ಪ್ರಧಾನಮಂತ್ರಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರುಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅಭಿನಂದಿಸಿದರು.

.ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಬರೆದಿದ್ದಾರೆ:“ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದೆ ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅವರಿಗೆ ಅಭಿನಂದಿಸಿದೆ.

Leave a Reply

Your email address will not be published. Required fields are marked *