ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ*

*ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ*

ಪಧ್ಮಭೂಷಣ, ಹಿರಿಯ ಸಾಹಿತಿ ಹಾಗೂ ಕಾದಂಬರಿಕಾರ ಎಸ್.ಎಲ್.ಭೈರಪ್ಪ (94) ನಿಧನರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

*ವರದಿ*✍️ಚಂದ್ರಶೇಖರ ಸೋಮಣ್ಣವರ

Leave a Reply

Your email address will not be published. Required fields are marked *