
ದಹಲಿಯಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಇವರನ್ನು ಇಂದು ಮಂಗಳವಾರ ರಾಷ್ಟ್ರಪತಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡುವ ಮೂಲಕ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಸಚೀವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾಜ್೯, ಎಚ್.ಸಿ.ಮಹಾದೇವಪ್ಪ ಉಪಸ್ಥಿತರಿದ್ದರು.

*ವರದಿ*✍️ಚಂದ್ರಶೇಖರ ಸೋಮಣ್ಣವರ