*ಬಾಲಕಲಾವಿದೆ ವೈನವಿ.ಬಿ.ಸಿ ನಾಡಪ್ರಭು ಕೆಂಪೇಗೌಡರ ಪ್ರಶಸ್ತಿ*ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋ

ಬಳಿ ತಡಸೀಘಟ್ಟ ಗ್ರಾಮದ ಅಸಾದಾರಣ ಬಾಲ ಪ್ರತಿಭೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಕುಮಾರಿ ವೈನವಿ.ಬಿ.ಸಿ ರವರಿಗೆ,

ಪ್ರಸ್ತುತ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ 2025 – 26 ನೇ ಸಾಲಿನ “ನಾಡಪ್ರಭು ಶ್ರೀ ಕೆಂಪೇಗೌಡ ಪ್ರಶಸ್ತಿ”ಲಭಿಸಿದೆ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್ ಎಂ ರೇವಣ್ಣನವರು ವೈನವಿ.ಬಿ.ಸಿ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು ಕಾರ್ಯಕ್ರಮದಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ರವರು, ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡರವರು, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ರವರು ಶಾಸಕರಾದ ಅಶೋಕ್ ರೈ ರವರು ಇನ್ನು ಮುಂತಾದ ಅನೇಕ ಗಣ್ಯರು ಉಪಸ್ಥಿತರಿದ್ದರು,
