ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚಂದನ್ ಸ್ಕೂಲಿನಲ್ಲಿ ಬಾಹ್ಯಾಕಾಶ ವಿಜ್ಞಾನಿ ಹಾಗೂ ಭಾರತ ರತ್ನ ಪ್ರೋಫೆಸರ್ ಸಿಎನ್ಆರ್ ರಾವ್ ಜನ್ಮ ದಿನವನ್ನು ಆಚರಿಸಲಾಯಿತು.
ಶಾಲೆಯ ಪುಠಾಣಿ ಮಕ್ಕಳು ದೀಪ ಬೆಳಗಿಸಿ ಹ್ಯಾಪಿ ಬತ್೯ಡೆ ಹೇಳುವ ಮೂಲಕ ಸಿಹಿ ಹಂಚಿ ಸಿಎನ್ಆರ್ ರಾವ್ ಇವರ ಜನ್ಮ ದಿನಾಚರಣೆಯ ಸಂಭ್ರಮವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಗುರುಮಾತೆಯರು ಸೇರಿದಂತೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವರದಿ✍️ಚಂದ್ರಶೇಖರ ಸೋಮಣ್ಣವರ
