
*ಪೂಜ್ಯಶ್ರೀ ಶಿವಶರಣೆ ನಂದೀಶ್ವರಿ ಅಮ್ಮನವರಿಗೆ ಗೌರವಾರ್ಪಣೆ*ಗದಗ : ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಲಿಂಗಸೂರಿನ ಮಾಣಿಕೇಶ್ವರಿ ಅಶ್ರಮದ ಪೂಜ್ಯಶ್ರೀ ಶಿವಶರಣೆ ನಂದೀಶ್ವರಿ ಅಮ್ಮನವರು ಪೂಜ್ಯಶ್ರೀ ಕಲ್ಲಯ್ಯಜ್ಜನವರ ಜನ್ಮದಿನದ ಅಂಗವಾಗಿ ತುಲಾಬಾರ ಸೇವೆಯನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ನಂದಿಶ್ವರಿ ಅಮ್ಮನವರಿಗೆ “ನಡೆದಾಡುವ ನಕ್ಷತ್ರ” ಎಂಬ ಬಿರುದು ನೀಡಿ ಶ್ರೀಮಠದಿಂದ ಗೌರವಿಸಲಾಯಿತು.
