ನಟ ವಿಷ್ಣುವರ್ಧನ್‌ರವರ 75ನೇ ವರ್ಷದ ಜನ್ಮದಿನೋತ್ಸವ ಹಾಗೂ ಅಮೃತ ಮಹೋತ್ಸವ ಬೆಂಗಳೂರು; ನಟ ||. ವಿಷ್ಣುವರ್ಧನ್‌ರವರ 75ನೇ ವರ್ಷದ ಜನ್ಮದಿನೋತ್ಸವ ಹಾಗೂ ಅಮೃತ ಮಹೋತ್ಸವ ಅಂಗವಾಗಿ ದಿನಾಂಕ:…
IT 2.0″ ತಂತ್ರಜ್ಞಾನ ಗ್ರಾಹಕ ;ಅಂಚೆ ನೌಕರರ ಸ್ನೇಹಿ ಅಂಚೆ ಅಧೀಕ್ಷಕ ರಮೇಶ ಮಡಿವಾಳರ
ಗದಗ: ಅಂಚೆ ಇಲಾಖೆಯಲ್ಲಿ “IT 2.0” ತಂತ್ರಜ್ಞಾನ ಆರಂಭದಿಂದಾಗಿ ತ್ವರಿತ ಮತ್ತು ಉತ್ತಮ ಸೇವೆ ದೊರೆಯಲಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು.ಭಾರತೀಯ…
ಭಾರತೀಯ ಅಂಚೆ ಇಲಾಖೆಯ ಪ್ರಧಾನ ಅಂಚೆ ಕಚೇರಿಯಲ್ಲಿ ಸೋಮವಾರ “IT 2.0” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಚೆ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಅಗತ್ಯವಾದ ತಂತ್ರಾಂಶಗಳನ್ನು ನೂರಿತ ಅಂಚೆ…
ಅಪೂರ್ಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿಯೇ ಪೂರ್ಣಗೊಳಿಸಿ**ಅಗಸ್ಟ 15 ರಂದು ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೆ ಕ್ರಮ ವಹಿಸಿ* : *ಸಚಿವ ಎಚ್.ಕೆ.ಪಾಟೀಲ*
*ಅಪೂರ್ಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿಯೇ ಪೂರ್ಣಗೊಳಿಸಿ ಅಗಸ್ಟ 15 ರಂದು ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೆ ಕ್ರಮ ವಹಿಸಿ : ಸಚಿವ ಎಚ್.ಕೆ.ಪಾಟೀಲ* ಗದಗ (ಕರ್ನಾಟಕ ವಾರ್ತೆ) ಜೂನ್ 24:…
ಅಂಗಾAಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಸಾಧಿಸಿಜೀವನ ಸಾರ್ಥಕತೆ ವೆಬ್‌ಸೈಟ್ ಮೂಲಕ ಅಂಗಾಗ ದಾನಕ್ಕೆ ಅವಕಾಶ
ಗದಗ (ಕರ್ನಾಟಕ ವಾರ್ತೆ) ಜೂನ್ 24: ಜೀವನ ಸಾರ್ಥಕತೆ ಎಂಬ ವೆಬ್‌ಸೈಟ್ ಮೂಲಕ ಅಂಗಾAಗ ದಾನಕ್ಕೆ ಸರ್ಕಾರ ಅವಕಾಶ ನೀಡಿದೆ. ಅಂಗಾAಗ ದಾನ ಮಾಡುವ ಮೂಲಕ ಸಾವಿನಲ್ಲೂ…
ಕಪ್ಪತಗುಡ್ಡ ವನ್ಯಜೀವಿ ಧಾಮವಿನ್ನು‘ಪರಿಸರ ಸೂಕ್ಷö್ಮವಲಯ’ಕಪ್ಪತಗುಡ್ಡದ 322 ಚದರ ಕಿ.ಮೀ ಪ್ರದೇಶ ಪರಿಸರ ಸೂಕ್ಷ್ಮ ಪ್ರದೇಶವಾಗಿ ಅಂತಿಮ ಅಧಿಸೂಚನೆ ಪ್ರಕಟ : ಸಚಿವ ಎಚ್.ಕೆ.ಪಾಟೀಲ
ಗದಗ (ಕರ್ನಾಟಕ ವಾರ್ತೆ) ಜೂನ್ 24: ಕಪ್ಪತಗುಡ್ಡ ವನ್ಯಜೀವಿ ಧಾಮವು “ಪರಿಸರ ಸೂಕ್ಷ÷್ಮ ವಲಯ ಎಂದು ಕೇಂದ್ರ ಅರಣ್ಯ ಪರಿಸರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಅಂತಿಮ…
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸಿಎಂ
ದಹಲಿಯಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಇವರನ್ನು ಇಂದು ಮಂಗಳವಾರ ರಾಷ್ಟ್ರಪತಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡುವ ಮೂಲಕ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ…
ಅಕ್ರಮ ಮರಳು ಸಾಗಾಟ ತಡೆಯಿರಿ -ಡಾ. ಬಸವರಾಜ್ ಕ್ಯಾವಟರ್,
*-ಬಿಜೆಪಿ ನಿಯೋಗದಿಂದ ಡಿಸಿ, ಎಸ್ಪಿಗೆ ಮನವಿ*ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹೇರಳವಾಗಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಿ ಎಂದು ಜಿಲ್ಲಾ ಬಿಜೆಪಿ ಘಟಕದ ನಿಯೋಗ…
ಅನ್ನದಾತರ ಮಣ್ಣಿನ ಪೂಜೆಯೇ ಮಣ್ಣೆತ್ತಿನ ಅಮಾವಾಸ್ಯೆರೈತರ ಧನ್ಯತಾಭಾವದ ಪ್ರತೀಕವೇ ಮಣ್ಣೆತ್ತಿನ ಅಮವಾಸ್ಯೆ*
(೨೦೨೫ ರ ಮಣ್ಣೆತ್ತಿನ ಅಮವಾಸ್ಯೆ ನಿಮಿತ್ತ ಈ ಲೇಖನ)ನಮ್ಮ ಭಾರತವು ವೈವಿಧ್ಯಮಯ ದೇಶವಾಗಿದೆ. ನಮ್ಮಲ್ಲಿರುವ ಸಂಪ್ರದಾಯ, ಹಬ್ಬ, ಆಚರಣೆಗಳಿಗೆ ಸಾಂಸ್ಕೃತಿಕವಾಗಿ ಬಹಳ ಮಹತ್ವವಿದೆ. ಮಣ್ಣೆತ್ತಿನ ಅಮಾವಾಸ್ಯೆ (ಜ್ಯೇಷ್ಠಮಾಸ…
ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸಿ
ಗದಗ (ಕರ್ನಾಟಕ ವಾರ್ತೆ) ಜೂನ್ 23: ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿರುವ ಕಾರಣದಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದ್ದು, ಗೋವಿನಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ…
